ADVERTISEMENT

ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ- ಮದರಸಾ ಶಿಕ್ಷಕನಿಗೆ 14 ವರ್ಷ ಜೈಲು

​ಪ್ರಜಾವಾಣಿ ವಾರ್ತೆ
Published 1 ಜನವರಿ 2026, 7:32 IST
Last Updated 1 ಜನವರಿ 2026, 7:32 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮದರಸಾ ಶಿಕ್ಷಕ, ಕಿದೂರು ಬಜಪ್ಪೆ ಕಡವು ನಿವಾಸಿ ಎ.ಅಬ್ದುಲ್ ಹಮೀದ್ (46) ಎಂಬಾತನಿಗೆ ಹೊಸದುರ್ಗ ಪೋಕ್ಸೋ ವಿಶೇಷ ನ್ಯಾಯಾಲಯ 14 ವರ್ಷ ಕಠಿಣ ಸಜೆ ಮತ್ತು ₹40 ಸಾವಿರ  ದಂಡ ವಿಧಿಸಿದೆ.

2023ರ ನವೆಂಬರ್ ತಿಂಗಳಲ್ಲಿ ಘಟನೆ ನಡೆದಿದ್ದು, ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.