
ಪ್ರಜಾವಾಣಿ ವಾರ್ತೆ
ಬಂಧನ (ಸಾಂದರ್ಭಿಕ ಚಿತ್ರ)
ಕಾಸರಗೋಡು: ಮೇಲ್ಪರಂಬದ ಹೈಪರ್ ಮಾರ್ಕೆಟ್ ಒಂದರಲ್ಲಿ ಶುಕ್ರವಾರ ಮುಂಜಾನೆ ಕಳವಿಗೆ ಯತ್ನಿಸಿದ ಆರೋಪಿ, ತೋರಪ್ಪನ್ ಸಂತೋಷ್ ಎಂಬಾತನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕುಡಿಯಾನ್ ಮಲ ಠಾಣೆ ವ್ಯಾಪ್ತಿಯ ನಿವಾಸಿಯಾಗಿರುವ ಆತ ಹಲವು ಕಳವು ಪ್ರಕರಣಗಳ ಆರೋಪಿ ಎಂದು ಮೇಲ್ಪರಂಬ ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.