ADVERTISEMENT

ಕೋವಿಡ್‌ನಿಂದ ಉಪನ್ಯಾಸಕ ನಿಧನ

​ಪ್ರಜಾವಾಣಿ ವಾರ್ತೆ
Published 13 ಮೇ 2021, 8:54 IST
Last Updated 13 ಮೇ 2021, 8:54 IST
ದೀಪಕ್‌ರಾಜ್
ದೀಪಕ್‌ರಾಜ್   

ಪುತ್ತೂರು: ನಗರದ ಹೊರವಲಯದ ಕೆಮ್ಮಿಂಜೆ ಗ್ರಾಮದ ಬೆದ್ರಾಳ ನಿವಾಸಿ, ಮಂಗಳೂರಿನ ಶ್ರೀನಿವಾಸ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದ ದೀಪಕ್‌ರಾಜ್ (32) ಮಂಗಳವಾರ ತಡರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕೋವಿಡ್‌ ತಗುಲಿ ಅಸ್ಪತ್ರೆಗೆ ದಾಖಲಾಗಿದ್ದ ಅವರು ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಅವರಿಗೆ ಪತ್ನಿ, ಪುತ್ರಿ, ತಂದೆ, ತಾಯಿ ಹಾಗೂ ಸಹೋದರನನ್ನು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT