ADVERTISEMENT

ಮಂಗಳೂರಿನಲ್ಲಿ ಪೊಲೀಸ್ ಜೀಪ್‌ಗೆ ಕಲ್ಲೆಸೆಯಲು ಯತ್ನ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2021, 18:48 IST
Last Updated 10 ಏಪ್ರಿಲ್ 2021, 18:48 IST
ಮಹಮ್ಮದ್ ಹಫೀಝ್
ಮಹಮ್ಮದ್ ಹಫೀಝ್    

ಮಂಗಳೂರು: ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ತಡರಾತ್ರಿ ವೇಳೆ ಪೊಲೀಸ್ ವಾಹನಕ್ಕೆ ಕಲ್ಲು ಎಸೆಯಲು ಯತ್ನಿಸಿದ ಆರೋಪಿಯನ್ನು ಬಂಧಿಸಲಾಗಿದೆ.

ಕೋಡಿ ನಿವಾಸಿ ಮಹಮ್ಮದ್ ಹಫೀಝ್ ಬಂಧಿತ ವ್ಯಕ್ತಿ. ಕೊರಗಜ್ಜನ ಕೋಲ ನಡೆಯುತ್ತಿದ್ದ ಸ್ಥಳದ ಸಮೀಪದಲ್ಲೇ ಈ ಕೃತ್ಯ ನಡೆದಿದ್ದು, ಅಲ್ಲಿದ್ದ ಜನರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT