ಮಂಗಳೂರು: ನಗರದಲ್ಲಿ ಡಿ.19ರಂದು ನಡೆದಗಲಭೆಗಳಿಗೆ ಸಂಬಂಧಿಸಿದಂತೆ ಯಾವುದೇ ಫೋಟೊ ಅಥವಾ ವಿಡಿಯೊ ಇದ್ದರೆmangalurunorthmgc@gmail.com ವಿಳಾಸಕ್ಕೆ ಇಮೇಲ್ ಮಾಡಬೇಕು ಎಂದು ನಗರ ಪೊಲೀಸ್ ಆಯುಕ್ತ ಡಾ.ಹರ್ಷ ಪಿ.ಎಸ್. ಮನವಿ ಮಾಡಿದ್ದಾರೆ.
ದಾಖಲೆಗಳನ್ನು94808 02327 ಸಂಖ್ಯೆಗೆ ವಾಟ್ಸ್ಯಾಪ್ ಸಹ ಕಳಿಸಬಹುದು. ಈ ದಾಖಲೆಗಳು ಸತ್ಯವನ್ನು ಎತ್ತಿಹಿಡಿಯುವಲ್ಲಿ ತನಿಖಾ ತಂಡಕ್ಕೆ ಸಹಾಯ ಮಾಡುತ್ತದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.