ADVERTISEMENT

ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಇಂದು ದಕ್ಷಿಣ ಕನ್ನಡ‌ ಜಿಲ್ಲೆ‌ ಬಂದ್‌ಗೆ ಕರೆ

​ಪ್ರಜಾವಾಣಿ ವಾರ್ತೆ
Published 2 ಮೇ 2025, 2:02 IST
Last Updated 2 ಮೇ 2025, 2:02 IST
<div class="paragraphs"><p>ಸುಹಾಸ್ ಶೆಟ್ಟಿ</p></div>

ಸುಹಾಸ್ ಶೆಟ್ಟಿ

   

ಮಂಗಳೂರು: ಹಿಂದುತ್ವವಾದಿ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು (ಶುಕ್ರವಾರ) ಬಂದ್ ಗೆ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕರೆ ನೀಡಿದೆ‌.

ವಿಎಚ್ ಪಿ ದಕ್ಷಿಣ ಪ್ರಾಂತ ಕಾರ್ಯವಾಹ ಶರಣ್ ಪಂಪ್ ವೆಲ್ ತಮ್ಮ ಫೇಸ್ಬುಕ್ ಪುಟದಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ.

ADVERTISEMENT

ಸಾಮಾಜಿಕ‌ ಮಾಧ್ಯಮಗಳ ಮೂಲಕ ಈ ಮಾಹಿತಿಯನ್ನು ಹಂಚಿಕೊಳ್ಳಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.