ಮಂಗಳೂರಿನ ಬಿಜೈ ಮುಖ್ಯ ರಸ್ತೆಯಲ್ಲಿ ಬಾಳಿಗಾ ಸ್ಟೋರ್ಸ್ ಬಳಿ ರಸ್ತೆಗೆ ಉರುಳಿದ ಭಾರಿ ಮರ
ಮಂಗಳೂರು: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ.
ಮಂಗಳೂರು, ಬಂಟ್ವಾಳ ಮತ್ತು ಉಳ್ಳಾಲ ತಾಲ್ಲೂಕುಗಳ ಎಲ್ಲ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಇಂದು (ಮೇ 30) ರಜೆ ಘೋಷಿಸಲಾಗಿದೆ.
ಮಂಗಳೂರಿನ ಬಿಜೈ ಮುಖ್ಯ ರಸ್ತೆಯಲ್ಲಿ ಬಾಳಿಗಾ ಸ್ಟೋರ್ಸ್ ಬಳಿ ಭಾರಿ ಗಾತ್ರದ ಮರ ರಸ್ತೆಗೆ ಉರುಳಿದ್ದು, ಕಾರು ಜಖಂಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.