ಚಾಕು
(ಸಾಂದರ್ಭಿಕ ಚಿತ್ರ)
ಮಂಗಳೂರು: ನಗರದ ಹೊರವಲಯದ ಕಣ್ಣೂರಿನಲ್ಲಿ ಯುವಕನೊಬ್ಬನಿಗೆ ಶುಕ್ರವಾರ ನಸುಕಿನಲ್ಲಿ ಚೂರಿ ಇರಿತವಾಗಿದೆ.
ಗಂಭೀರವಾಗಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಯುವಕನನ್ನು ನೌಷಾದ್ ಎಂದು ಗುರುತಿಸಲಾಗಿದೆ. ಯುವಕ ಬೆಳಿಗ್ಗೆ ಕೆಲಸಕ್ಕೆ ಹೊರಟಿದ್ದ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.