ADVERTISEMENT

ಕುಕ್ಕೆ: ಸಚಿವ ರಾಮಲಿಂಗಾ ರೆಡ್ಡಿ ಭೇಟಿ

​ಪ್ರಜಾವಾಣಿ ವಾರ್ತೆ
Published 30 ಜೂನ್ 2025, 13:30 IST
Last Updated 30 ಜೂನ್ 2025, 13:30 IST
ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ ನೀಡಿದರು
ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ ನೀಡಿದರು   

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸೋಮವಾರ ಭೇಟಿ ನೀಡಿದರು.

ಮುಖಂಡ ರಮಾನಾಥ ರೈ, ಶಾಸಕಿ ಭಾಗೀರಥಿ ಮುರುಳ್ಯ, ಮುಜರಾಯಿ ಆಯುಕ್ತ ಡಾ.ಎಂ.ವಿ.ವೆಂಕಟೇಶ್, ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್.ಇಂಜಾಡಿ, ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಎಇಒ ಯೇಸುರಾಜು ಜತೆಗಿದ್ದರು.

ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ ನೀಡಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT