ADVERTISEMENT

ಬಜಪೆ | ಮನೆ ಕುಸಿತ: ನೆರವಿನ ಭರವಸೆ

​ಪ್ರಜಾವಾಣಿ ವಾರ್ತೆ
Published 27 ಜುಲೈ 2024, 14:11 IST
Last Updated 27 ಜುಲೈ 2024, 14:11 IST
ಬಜಪೆಯ ಅಡ್ಡೂರು ಗ್ರಾಮದ ನೂಯಿಯ ಇಂದಿರಾನಗರದಲ್ಲಿ ಕುಸಿದು ಬಿದ್ದ ಮನೆಗೆ ಮಂಗಳೂರು ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಬಜಪೆಯ ಅಡ್ಡೂರು ಗ್ರಾಮದ ನೂಯಿಯ ಇಂದಿರಾನಗರದಲ್ಲಿ ಕುಸಿದು ಬಿದ್ದ ಮನೆಗೆ ಮಂಗಳೂರು ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು   

ಬಜಪೆ: ಅಡ್ಡೂರು ಗ್ರಾಮದ ನೂಯಿಯ ಇಂದಿರಾನಗರದಲ್ಲಿ ಕುಸಿದು ಬಿದ್ದ ಮನೆಗೆ ಮಂಗಳೂರು ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆರ್ಥಿಕವಾಗಿ ಹಿಂದುಳಿದ ಧನಲಕ್ಷ್ಮಿ ಅವರಿಗೆ ಸರ್ಕಾರದಿಂದ ಲಭ್ಯವಿರುವ ಮಳೆಹಾನಿ ನಿಧಿಯಿಂದ ಪರಿಹಾರ ಮಂಜೂರಾತಿಗೆ ಕ್ರಮ ಕೈಗೊಳ್ಳಲಾಗುವುದು. ದಾನಿಗಳ ನೆರವು ಪಡೆದು ಹಾಗೂ ವೈಯಕ್ತಿಕ ನೆಲೆಯಲ್ಲಿ ಅವರ ಪುತ್ರನ ಕಾಲೇಜು ವಿದ್ಯಾಭ್ಯಾಸ ಮುಂದುವರಿಸಲು ಸಹಕರಿಸಲಾಗುವುದು ಎಂದು ಭರವಸೆ ನೀಡಿದರು.

ಗುರುಪುರ ಗ್ರಾಮ ಪಂಚಾಯಿತಿ ಸದಸ್ಯರಾದ ರಾಜೇಶ್ ಸುವರ್ಣ, ಹರೀಶ್ ಬಳ್ಳಿ, ಚಂದ್ರಾವತಿ, ಬಿಜೆಪಿ ಪ್ರಮುಖ ಚಿದಾನಂದ ನಂದ್ಯ ಭೇಟಿ ನೀಡಿದ್ದರು.

ADVERTISEMENT
ಬಜಪೆಯ ಅಡ್ಡೂರು ಗ್ರಾಮದ ನೂಯಿಯ ಇಂದಿರಾನಗರದಲ್ಲಿ ಕುಸಿದು ಬಿದ್ದ ಮನೆಗೆ ಮಂಗಳೂರು ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.