ಮಂಗಳೂರು: ಮುಸ್ಲಿಂ ಲೇಖಕರ ಸಂಘದ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಸಾಮಾಜಿಕ ಕಾರ್ಯಕರ್ತ ಉಮರ್ ಯು.ಎಚ್. ಪುನರಾಯ್ಕೆಯಾಗಿದ್ದಾರೆ.
ಇತ್ತೀಚೆಗೆ ನಡೆದ ಸಂಘದ ಮಹಾಸಭೆ ಮತ್ತು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು, ಉಪಾಧ್ಯಕ್ಷ–ಆಲಿ ಕುಂಞಿ ಪಾರೆ, ಪ್ರಧಾನ ಕಾರ್ಯದರ್ಶಿ– ಬಿ.ಎ. ಮುಹಮ್ಮದ್ ಅಲಿ, ಕಾರ್ಯದರ್ಶಿ– ರಿಯಾಝ್ ಅಹ್ಮದ್, ಕೋಶಾಧಿಕಾರಿ– ಮುಹಮ್ಮದ್ ಮುಹ್ಸಿನ್ ಆಯ್ಕೆಯಾಗಿದ್ದಾರೆ.
ಏ.ಕೆ. ಕುಕ್ಕಿಲ, ಹುಸೈನ್ ಕಾಟಿಪಳ್ಳ, ಶೌಕತ್ ಅಲಿ, ಸಈದ್ ಇಸ್ಮಾಈಲ್, ಬಿ.ಎ. ಸಲೀಂ ಬೋಳಂಗಡಿ ಮತ್ತು ಯಾಕುಬ್ ಕಲ್ಲರ್ಪೆ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ ಎಂದುಸಂಘದ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.