ADVERTISEMENT

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಾಗರ ಪಂಚಮಿ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2021, 7:57 IST
Last Updated 13 ಆಗಸ್ಟ್ 2021, 7:57 IST
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಾಗರ ಪಂಚಮಿ ಆಚರಣೆ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಾಗರ ಪಂಚಮಿ ಆಚರಣೆ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.    

ಸುಬ್ರಹ್ಮಣ್ಯ: ನಾಗಾರಾಧನೆಗೆ ಪ್ರಸಿದ್ಧಿ ಪಡೆದಿರುವ ದಕ್ಷಿಣ‌ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಾಗರ ಪಂಚಮಿ ಆಚರಣೆ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ.

ಕೋವಿಡ್ ನಿಯಂತ್ರಿಸಲು ಜಿಲ್ಲಾಡಳಿತ‌ ನಿರ್ಬಂಧ ವಿಧಿಸಿರುವ ಕಾರಣ ಜನದಟ್ಟಣಿ ಆಗದಂತೆ ಎಚ್ಚರ ವಹಿಸಲಾಗಿದೆ.

ಹೊರ ಪ್ರದೇಶಗಳ ಭಕ್ತರ ಸಂಖ್ಯೆ ವಿರಳವಾಗಿದ್ದು, ಸ್ಥಳೀಯರು ದೇವಾಲಯಕ್ಕೆ ಬಂದು ದೇವರ ದರ್ಶನ ಪಡೆದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.