ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯವು ಏ.15 ರಿಂದ ನಿಗದಿಪಡಿಸಿರುವ ಪರೀಕ್ಷೆಗಳು ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಂತೆ ನಡೆಯಲಿವೆ.
ಯಾವುದೇ ಬದಲಾವಣೆ ಇರುವುದಿಲ್ಲ. ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗದೆ ಪರೀಕ್ಷೆ ಬರೆಯುವಂತೆ ಕುಲಸಚಿವ ಪ್ರೊ.ಪಿ.ಎಲ್.ಧರ್ಮ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.