ADVERTISEMENT

ಮಂಗಳೂರು ಸೇರಿದಂತೆ ದೇಶದ ವಿವಿಧೆಡೆ ಇಂಟರ್ನೆಟ್‌ ಕಟ್

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2019, 4:50 IST
Last Updated 20 ಡಿಸೆಂಬರ್ 2019, 4:50 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಗಳೂರು:ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರ ಸೂಚನೆ ಮೇರೆಗೆ ಇಂಟರ್ನೆಟ್‌ ಸೇವೆಯನ್ನು ಕಡಿತಗೊಳಿಸಲಾಗಿದೆ.

ರಾಜಧಾನಿ ಲಖನೌ ಸೇರಿದಂತೆ ಉತ್ತರ ಪ್ರದೇಶ ರಾಜ್ಯದ 10 ಜಿಲ್ಲೆಗಳಲ್ಲಿ ಇಂಟರ್ನೆಟ್‌ ಸೇವೆ ಕಡಿತಗೊಳಿಸಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ಉತ್ತರ ಪ್ರದೇಶದಲ್ಲಿ ಖಾಸಗಿ ವಾಹಿನಿಗಳ ಸುದ್ದಿ ಪ್ರಸಾರಕ್ಕೂ ಕಡಿವಾಣ ಬಿದ್ದಿದೆ.

ಅಸ್ಸಾಂ ಮತ್ತು ಮೇಘಾಲಯದಲ್ಲಿ ಇಂಟರ್ನೆಟ್‌ ಕಡಿತ ಮುಂದುವರಿದಿದೆ. ದೆಹಲಿಯಲ್ಲಿ ಮಾತ್ರ ಇಂಟರ್ನೆಟ್ ಸೇವೆಗಳು ಪುನರರಾಂಭಗೊಂಡಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.