ಮೂಲ್ಕಿ: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೂಲ್ಕಿ ವಿಶೇಷ ತಹಶೀಲ್ದಾರ್ ನೋಟಿಸ್ ನೀಡಿದ್ದಾರೆ.
ಜಾತ್ರಾ ಮಹೋತ್ಸವದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದರಿಂದ ಜಿಲ್ಲಾಧಿಕಾರಿ ಸೂಚನೆಯಂತೆ ಈ ಕ್ರಮ ಜರುಗಿಸಲಾಗಿದೆ ಎಂದು ತಿಳಿದು ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.