ಮಂಗಳೂರು: ಕನ್ನಡದ ಖ್ಯಾತ ಕಾದಂಬರಿಕಾರ, ಕತೆಗಾರ ನಾ.ಡಿಸೋಜ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ 7.30ಕ್ಕೆ ನಿಧನರಾದರು.
ನಮ್ಮ ಪೂಜ್ಯ ತಂದೆ ಖ್ಯಾತ ಸಾಹಿತಿ, ನಾ ಡಿಸೋಜ ಅವರು ಇಂದು ಸಂಜೆ 7.50 ಕ್ಕೆ ಅನಾರೋಗ್ಯದ ಕಾರಣ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ದೈವಾಧೀನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನದ ನಂತರ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು ಎಂದು ನಾ.ಡಿಸೋಜ ಅವರ ಪುತ್ರ ನವೀನ್ ಡಿಸೋಜ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.