ADVERTISEMENT

Video | ಸೌಹಾರ್ದ ಕರ್ನಾಟಕ: ಪ್ರೀತಿಯ ಬಾಂಧವ್ಯ ಬೆಸೆವ ಪಕ್ಷಿಕೆರೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2022, 3:18 IST
Last Updated 21 ಏಪ್ರಿಲ್ 2022, 3:18 IST

ದಕ್ಷಿಣ ಕನ್ನಡ ಜಿಲ್ಲೆ ಮೂಲ್ಕಿ ತಾಲ್ಲೂಕಿನ ಕೆಮ್ರಾಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಪಕ್ಷಿಕೆರೆಯಲ್ಲಿ ನಡೆದುಕೊಂಡು ಹೋಗ್ತಿದ್ರೆ ರಸ್ತೆ ಬದಿಯಲ್ಲೇ ಬದ್ರಿಯಾ ಜುಮ್ಮಾ ಮಸೀದಿಯ ಫಲಕ ಕಣ್ಣಿಗೆ ಬೀಳುತ್ತೆ. ಈ ಮಸೀದಿ ಈಗ ಆಕರ್ಷಣೆಯ ಕೇಂದ್ರ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT