ADVERTISEMENT

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 28 ಜುಲೈ 2022, 8:51 IST
Last Updated 28 ಜುಲೈ 2022, 8:51 IST
ಪ್ರವೀಣ್ ನೆಟ್ಟಾರು
ಪ್ರವೀಣ್ ನೆಟ್ಟಾರು   

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಜಾಕೀರ್ ಸವಣೂರು ಹಾಗೂ ಶಫಿಕ್ ಬಂಧಿತರು.

ಇಬ್ಬರನ್ನು ಬಂಧಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಪ್ರಜಾವಾಣಿ ಗೆತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.