ಉಜಿರೆ: ನೆರಿಯಾ ಗ್ರಾಮದ ನೆಕ್ಕರೆ ಪ್ರದೇಶದಲ್ಲಿ 40 ಕುಟುಂಬಗಳಿಗೆ 94 ಸಿ ಹಕ್ಕುಪತ್ರಗಳನ್ನು ಶಾಸಕ ಹರೀಶ್ ಪೂಂಜ ವಿತರಿಸಿದರು. ಇದೇ ಸಂದರ್ಭದಲ್ಲಿ ರಸ್ತೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸವನ್ನೂ ನೆರವೇರಿ ಸಿದರು.
ಗ್ರಾ.ಪಂ ಅಧ್ಯಕ್ಷೆ ವಸಂತಿ, ಉಪಾ ಧ್ಯಕ್ಷೆ ಕುಶಲಾ, ಪಿಡಿಒ ಅಜಿತ್, ಗ್ರಾಮ ಕರಣಿಕ ಸಿದ್ದೇಶ್, ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಯಶವಂತ ಗೌಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.