ಪುತ್ತೂರು: ‘ಯುವತಿಯನ್ನು ಗರ್ಭವತಿಯನ್ನಾಗಿಸಿ ಯುವಕ ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ನಾನು ಯಾರಿಗೂ ಅನ್ಯಾಯ ಮಾಡಿಲ್ಲ. ಪ್ರಕರಣ ದಾಖಲಾಗಿದ್ದು, ಕಾನೂನು ಪ್ರಕಾರವೇ ನಡೆಯಲಿದೆ’ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿಕೆ ನೀಡಿದ್ದಾರೆ.
ಯುವಕ, ಯುವತಿ ಮದುವೆಯಾಗದೆ ಇದ್ದರೆ ಕಾನೂನು ಪ್ರಕಾರ ಪ್ರಕ್ರಿಯೆ ನಡೆಯಲಿ ಎಂದು ನಾನು ಹೇಳಿದ್ದೇನೆಯೇ ವಿನಾ ಯಾರಿಗೂ ಅನ್ಯಾಯ ಮಾಡಿಲ್ಲ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.