ADVERTISEMENT

ಮಂಗಳೂರು: ಸಾಹಿತಿ ಪ್ರೊ. ಎಸ್‌.ಜಿ ಸಿದ್ದರಾಮಯ್ಯಗೆ ಪುವೆಂಪು ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2025, 18:00 IST
Last Updated 13 ಅಕ್ಟೋಬರ್ 2025, 18:00 IST
<div class="paragraphs"><p>ಸಾಹಿತಿ ಪ್ರೊ. ಎಸ್‌.ಜಿ ಸಿದ್ದರಾಮಯ್ಯ</p></div>

ಸಾಹಿತಿ ಪ್ರೊ. ಎಸ್‌.ಜಿ ಸಿದ್ದರಾಮಯ್ಯ

   

ಮಂಗಳೂರು: ಕಾಸರಗೋಡು ಬದಿಯಡ್ಕದ ಡಾ.ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ ಪ್ರತಿಷ್ಠಾನದ ವಾರ್ಷಿಕ ‘ಪುವೆಂಪು ಪ್ರಶಸ್ತಿ’ಗೆ ಸಾಹಿತಿ ಪ್ರೊ. ಎಸ್‌.ಜಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.

‘ಪ್ರಶಸ್ತಿ ₹25 ಸಾವಿರ ನಗದು ಒಳಗೊಂಡಿದೆ. ಅ. 15ರಂದು ಮಂಜೇಶ್ವರ ಸಮೀಪದ ಕೇರಳ ತುಳು ಅಕಾಡೆಮಿ ಸಭಾಂಗಣದಲ್ಲಿ ನಡೆಯುವ ಪುವೆಂಪು ನೆನಪು ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು’ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.