ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲ್ಲೂಕುಗಳಲ್ಲಿ ಶಾಲೆಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ.
ಮಂಗಳೂರು, ಉಳ್ಳಾಲ, ಮೂಡುಬಿದಿರೆ ಮತ್ತು ಮೂಲ್ಕಿ ತಾಲ್ಲೂಕುಗಳಲ್ಲಿ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.