ADVERTISEMENT

ದೋಣಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಶೀಘ್ರ ಪರಿಹಾರ: ಸಚಿವ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2020, 9:38 IST
Last Updated 2 ಡಿಸೆಂಬರ್ 2020, 9:38 IST
ಸಚಿವ ಕೋಟ ಶ್ರೀನಿವಾಸ ಪೂಜಾರಿ
ಸಚಿವ ಕೋಟ ಶ್ರೀನಿವಾಸ ಪೂಜಾರಿ   

ಮಂಗಳೂರು: ದೋಣಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನಾಳೆ‌ ಸಂಜೆಯೊಳಗೇ ಪರಿಹಾರ ಘೋಷಿಸಲಾಗುವುದು ಎಂದು ಬಂದರು ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು.

ದುರಂತದ ಬಗ್ಗೆ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗಿದೆ ಎಂದ ಅವರು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT