ADVERTISEMENT

ಮಂಗಳೂರಿನಲ್ಲಿ ಸಂಭ್ರಮದ ಗಣರಾಜ್ಯೋತ್ಸವ

​ಪ್ರಜಾವಾಣಿ ವಾರ್ತೆ
Published 26 ಜನವರಿ 2023, 4:39 IST
Last Updated 26 ಜನವರಿ 2023, 4:39 IST
   

ಮಂಗಳೂರು: ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ವಿ. ಸುನಿಲ್ ಕುಮಾರ್ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.

ಸಂಸದರ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯರ ಹರೀಶ್ ಕುಮಾರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರು, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಪಶ್ಚಿಮ ವಲಯ ಐಜಿಪಿ ಡಾ. ಚಂದ್ರಗುಪ್ತ,
ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಜಿಲ್ಲಾ ಪಂಚಾಯಿತಿತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರದ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT