ADVERTISEMENT

ಸಾವಿತ್ರಿ ಭಟ್ ನಿಧನ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2021, 16:32 IST
Last Updated 30 ಏಪ್ರಿಲ್ 2021, 16:32 IST
ಸಾವಿತ್ರಿ ಭಟ್
ಸಾವಿತ್ರಿ ಭಟ್   

ಮಂಗಳೂರು: ಕಾಸರಗೋಡು ಜಿಲ್ಲೆಯ ಪಡ್ರೆ ದೇಲಂತರು ದಿವಂಗತ ರಾಮಕೃಷ್ಣ ಭಟ್ ಅವರ ಪತ್ನಿ ಸಾವಿತ್ರಿ ಭಟ್ (87) ವಯೋ ಸಹಜ ಕಾಯಿಲೆಯಿಂದ ಬುಧವಾರ ನಿಧನರಾದರು.

ಅವರಿಗೆ ಹಿರಿಯ ಪತ್ರಕರ್ತ ಶ್ರೀಪಡ್ರೆ, ಪುತ್ರಿ ಈಶ್ವರಿ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT