ADVERTISEMENT

ಉಜಿರೆ ಎಸ್‌ಡಿಎಂ ಕಾಲೇಜಿನ ‍ಪ್ರಾಂಶುಪಾಲರಾಗಿ ಡಾ.ಎ.ಜಯಕುಮಾರ ಶೆಟ್ಟಿ

38 ವರ್ಷಗಳಿಂದ ಪ್ರಾಧ್ಯಾಪಕರಾಗಿರುವ ಜಯಕುಮಾರ್ ಶೆಟ್ಟಿ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2022, 12:16 IST
Last Updated 1 ಡಿಸೆಂಬರ್ 2022, 12:16 IST
ಡಾ.ಎ.ಜಯಕುಮಾರ ಶೆಟ್ಟಿ
ಡಾ.ಎ.ಜಯಕುಮಾರ ಶೆಟ್ಟಿ   

ಉಜಿರೆ: ಇಲ್ಲಿನ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ.ಎ.ಜಯಕುಮಾರ ಶೆಟ್ಟಿ ಡಿ.1ರಿಂದ ನೇಮಕಗೊಂಡಿದ್ದಾರೆ.

ಪ್ರಾಂಶುಪಾಲರಾಗಿದ್ದ ಡಾ.ಪಿ.ಎನ್.ಉದಯಚಂದ್ರ ಅವರು ನ.30ರಂದು ನಿವೃತ್ತರಾಗಿದ್ದಾರೆ. ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿರುವ ಡಾ.ಜಯಕುಮಾರ್‌ ಶೆಟ್ಟಿ ಅವರು 38 ವರ್ಷಗಳಿಂದ ಶಿಕ್ಷಣ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರನ್ನು ಆಡಳಿತ ಮಂಡಳಿಯು ಪ್ರಾಂಶುಪಾಲರಾಗಿ ನೇಮಕ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT