ಉಪ್ಪಿನಂಗಡಿ: ಇಲ್ಲಿನ ಸಹಸ್ರಲಿಂಗೇಶ್ವರ ದೇವಳ ವಠಾರದಲ್ಲಿ ಶುದ್ಧ ಎಳ್ಳೆಣ್ಣೆ ಸೇವಾ ಕೇಂದ್ರವನ್ನು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾಯಕ್ ಉದ್ಘಾಟಿಸಿದರು.
ಪುತ್ತೂರು ಮಹಾಲಿಂಗೇಶ್ವರ ದೇವಳದ ಸ್ಥಾಪಕ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಿ. ಕೃಷ್ಣರಾವ್ ಅರ್ತೆಲ, ಡಾ.ರಮ್ಯಾ ರಾಜರಾಮ್, ಸೋಮನಾಥ, ಅನಿತಾ ಕೇಶವಗೌಡ, ಬಿ.ಗೋಪಾಲಕೃಷ್ಣ ರೈ, ದೇವಿದಾಸ ರೈ, ಯಂ.ವೆಂಕಪ್ಪ ಪೂಜಾರಿ, ಪ್ರಧಾನ ಅರ್ಚಕ ಹರೀಶ ಉಪಾಧ್ಯಾಯ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪಕ ಸಮಿತಿ ಸದಸ್ಯ ವಿನಯ ಸುವರ್ಣ, ದೇವಳದ ಸಿಬ್ಬಂದಿಗಳಾದ ದಿವಾಕರ ಗೌಡ, ಪದ್ಮನಾಭ ಕುಲಾಲ್, ಕೃಷ್ಣ ಪ್ರಸಾದ್ ದೇವಾಡಿಗ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.