ಮಂಗಳೂರು: ಮಂಗಳೂರು– ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ಸೋಮವಾರದಿಂದ ಸಂಚಾರಕ್ಕೆ ಮುಕ್ತವಾಗಿದೆ.
‘ಶಿರಾಡಿ ಘಾಟ್‌ನಲ್ಲಿ 20 ಟನ್ ಭಾರದೊಳಗಿನ ವಾಹನಗಳಿಗೆ ಸಂಚಾರ ಮುಕ್ತವಾಗಿವೆ. ಆದರೆ, ಸಂಚಾರದ ಕುರಿತು ಸೋಮವಾರ ಹಾಸನ ಜಿಲ್ಲಾಧಿಕಾರಿ ಅಧಿಕೃತವಾಗಿ ಸ್ಪಷ್ಟಪಡಿಸಲಿದ್ದಾರೆ’ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸುದ್ದಿಗಾರರಿಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.