ADVERTISEMENT

ವೇಣುಗೋಪಾಲ್ ಜೊತೆ ರಾಜಕೀಯ ಚರ್ಚಿಸಿಲ್ಲ: ಸಿಎಂ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2025, 10:36 IST
Last Updated 3 ಡಿಸೆಂಬರ್ 2025, 10:36 IST
<div class="paragraphs"><p>ವೇಣುಗೋಪಾಲ್,&nbsp;ಸಿಎಂ ಸಿದ್ದರಾಮಯ್ಯ</p></div>

ವೇಣುಗೋಪಾಲ್, ಸಿಎಂ ಸಿದ್ದರಾಮಯ್ಯ

   

ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಜೊತೆ ಇಂದು ರಾಜಕೀಯ ಚರ್ಚೆ ನಡೆಸಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಲ್ಲಿ ಸುದ್ದಿಗಾರರ ಪ್ರಶ್ನೆಗೆ ಅವರು ಬುಧವಾರ ಪ್ರತಿಕ್ರಿಯಿಸಿದರು.

ADVERTISEMENT

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನವದೆಹಲಿಗೆ ತೆರಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಅವರು ಹೋಗುವುದಕ್ಕೆ ಯಾರೂ ಬೇಡ ಎಂದಿಲ್ಲ. ನನ್ನನ್ನು ಕರೆದಿಲ್ಲ.‌ ಕರೆದರೆ ಮಾತ್ರ ದೆಹಲಿಗೆ ಹೋಗುತ್ತೇನೆ' ಎಂದಷ್ಟೆ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.