ಮಂಗಳೂರು: ಸ್ಯಾನಿಟರಿ ನ್ಯಾಪ್ಕಿನ್‌ನಲ್ಲಿ ಅಡಗಿಸಿ ಇಟ್ಟಿದ್ದ ₹53.50 ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ದುಬೈನಿಂದ ಇಲ್ಲಿನ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಹಿಳೆ ಸೇರಿದಂತೆ ಇಬ್ಬರನ್ನು ತಪಾಸಣೆಗೆ ಒಳಪಡಿಸಿದಾಗ ಒಂದು ಕೆಜಿಯಷ್ಟು ತೂಕದ ಚಿನ್ನ ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.