ಬಂಟ್ವಾಳ: ಇಲ್ಲಿನ ಬಂಟ್ವಾಳ ಎಸ್.ವಿ.ಎಸ್. ದೇವಳ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ಎನ್.ಪ್ರತೀಕ್ ಮಲ್ಯ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 625ರಲ್ಲಿ 625 ಅಂಕ ಗಳಿಸಿದ್ದಾರೆ.
ಬಂಟ್ವಾಳ ಪೇಟೆ ತ್ಯಾಗರಾಜ ರಸ್ತೆ ನಿವಾಸಿ ಎನ್. ವೆಂಕಟೇಶ್ ಮಲ್ಯ ಮತ್ತು ರಾಧಿಕಾ ದಂಪತಿ ಪುತ್ರ ಪ್ರತೀಕ್ ಮಲ್ಯ, ಮುಂದಿನ ದಿನಗಳಲ್ಲಿ ವಾಣಿಜ್ಯ ವಿಭಾಗದಲ್ಲಿ ಪದವಿ ಗಳಿಸಿ ಉದ್ಯಮಿಯಾಗುವ ಗುರಿ ಹೊಂದಿರುವುದಾಗಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.