ADVERTISEMENT

SSLC Result 2024: ಕ್ರಮುಕ ಪ್ರೌಢಶಾಲೆಗೆ ಶೇ 100 ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 9 ಮೇ 2024, 12:43 IST
Last Updated 9 ಮೇ 2024, 12:43 IST
ಪವಿತ್ರಾ ಆರ್‌
ಪವಿತ್ರಾ ಆರ್‌   

ಬೀರೂರು: ಇಲ್ಲಿನ ಕ್ರಮುಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ 100 ಫಲಿತಾಂಶ ಲಭಿಸಿದೆ.

ಪರೀಕ್ಷೆ ಬರೆದ 30 ವಿದ್ಯಾರ್ಥಿಗಳಲ್ಲಿ 4 ಮಂದಿ ಅತ್ಯುತ್ತಮ ಶ್ರೇಣಿ, 20 ಪ್ರಥಮ ದರ್ಜೆ, 4 ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಪವಿತ್ರಾ ಆರ್‌. 613 (ಶೇ 98) ಅಂಕಗಳೊಂದಿಗೆ ಶಾಲೆಗೆ ಅಗ್ರಸ್ಥಾನ ಗಳಿಸಿದ್ದಾರೆ. 607 (ಶೇ.97) ಅಂಕಗಳಿಸಿದ ಹಫೀಫಾ ಎರಡನೇ ಸ್ಥಾನದಲ್ಲಿದ್ದಾರೆ.

ಹಫೀಫಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT