ADVERTISEMENT

ಕುಕ್ಕೆ ಸುಬ್ರಹ್ಮಣ್ಯ ಸ್ನಾನ ಘಟ್ಟ ಭಾಗಶಃ ಮುಳುಗಡೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2023, 13:22 IST
Last Updated 6 ಜುಲೈ 2023, 13:22 IST
ಕುಮಾರಧಾರ ಸ್ನಾನ ಘಟ್ಟ ಭಾಗಶಃ ಮುಳುಗಡೆಯಾಗಿದೆ
ಕುಮಾರಧಾರ ಸ್ನಾನ ಘಟ್ಟ ಭಾಗಶಃ ಮುಳುಗಡೆಯಾಗಿದೆ   

ಸುಬ್ರಹ್ಮಣ್ಯ: ಘಟ್ಟ ಪ್ರದೇಶ ಹಾಗೂ ಸುಬ್ರಹ್ಮಣ್ಯ ಪರಿಸರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿ ಉಕ್ಕಿ ಹರಿಯುತ್ತಿದೆ.

ಪವಿತ್ರ ಸ್ನಾನ ಘಟ್ಟ ಭಾಗಶಃ ಮುಳುಗಡೆಯಾಗಿದೆ. ಭಕ್ತರು ನೀರಿಗಿಳಿಯದಂತೆ ಸೂಚನೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT