ADVERTISEMENT

ಸುಬ್ರಹ್ಮಣ್ಯ: ಪಾದಯಾತ್ರೆಗಳಿಗೆ ಉಪಾಹಾರ ವ್ಯವಸ್ಥೆ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2024, 14:08 IST
Last Updated 26 ಡಿಸೆಂಬರ್ 2024, 14:08 IST
ವಿಶ್ವ ಹೃದಯ ಸಮ್ಮೇಳನದ ಪಾದಯಾತ್ರಿಗಳಿಗೆ ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಬೆಳಗ್ಗಿನ ಉಪಾಹಾರ ವ್ಯವಸ್ಥೆ ಮಾಡಲಾಯಿತು
ವಿಶ್ವ ಹೃದಯ ಸಮ್ಮೇಳನದ ಪಾದಯಾತ್ರಿಗಳಿಗೆ ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಬೆಳಗ್ಗಿನ ಉಪಾಹಾರ ವ್ಯವಸ್ಥೆ ಮಾಡಲಾಯಿತು   

ಸುಬ್ರಹ್ಮಣ್ಯ: ರಿಷಿ ಸಂಸ್ಕೃತಿ ವಿದ್ಯಾ ಕೇಂದ್ರ ಸಿದ್ಧ ಸಮಾಧಿ ಯೋಗ ವತಿಯಿಂದ ಡಿ.27, 28, 29 ಸುಬ್ರಹ್ಮಣ್ಯದಲ್ಲಿ ನಡೆಯಲಿರುವ ವಿಶ್ವ ಹೃದಯ ಸಮ್ಮೇಳನ ಅಂಗವಾಗಿ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ಬಂದವರಿಗೆ ಏನೆಕಲ್ಲಿನಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಬೆಳಗಿನ ಉಪಹಾರ ನೀಡಲಾಯಿತು.

ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ನಾಯರ್, ಮಾಜಿ ಸಹಾಯಕ ಗವರ್ನರ್ ಶಿವರಾಮ ಏನೆಕಲ್ಲು, ಮಾಜಿ ಅಧ್ಯಕ್ಷ ಮೈಲಪ್ಪ ಸಂಕೇಶ, ಸದಸ್ಯರಾದ ನವೀನ್ ವಾಲ್ತಾಜೆ ಭಾಗವಹಿಸಿದ್ದರು.

ರೋಟರಿ ಜಿಲ್ಲೆ 3170 ಜಮಖಂಡಿ ರಾಮತೀರ್ಥದ ನಿರ್ದೇಶಕ ಲಕ್ಷ್ಮಿಕಾಂತ್, ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ್ ನಾಯರ್ ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.