ADVERTISEMENT

ಸುಳ್ಯದಲ್ಲಿ ಬಿಜೆಪಿ ವಿಜಯೋತ್ಸವ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2021, 4:54 IST
Last Updated 15 ಡಿಸೆಂಬರ್ 2021, 4:54 IST
ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಸುಳ್ಯದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ನಡೆಯಿತು
ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಸುಳ್ಯದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ನಡೆಯಿತು   

ಸುಳ್ಯ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಸುಳ್ಯದಲ್ಲಿ ಬಿಜೆಪಿ ವಿಜಯೋತ್ಸವ ಆಚರಿಸಿತು.

ಬಿಜೆಪಿ ಕಚೇರಿ ಸಮೀಪ ಪಟಾಕಿ ಸಿಡಿಸಿ, ಸಿಹಿ ಹಂಚಿ ನಾಯಕರು ಮತ್ತು ಕಾರ್ಯಕರ್ತರು ಸಂಭ್ರಮಿಸಿದರು. ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ರಾಧಾಕೃಷ್ಣ ಬೊಳ್ಳೂರು, ನವೀನ್ ಕುಮಾರ್ ಮೇನಾಲ, ಚಂದ್ರ ಕೋಲ್ಚಾರ್, ಮಹೇಶ್ ಕುಮಾರ್ ಮೇನಾಲ, ಚನಿಯ ಕಲ್ತಡ್ಕ, ಬೂಡು ರಾಧಾಕೃಷ್ಣ ರೈ, ಸುನಿಲ್ ಕೇರ್ಪಳ, ಜಿನ್ನಪ್ಪ ಪೂಜಾರಿ, ಹೊನ್ನಪ್ಪ ಗೌಡ, ಸಚಿನ್, ಎ.ಜಿ.ಸುಧಾಕರ ತೊಡಿಕಾನ, ಚಂದ್ರ ನೆಡೀಲು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT