ADVERTISEMENT

ನೋಡಿ: ಅರಬ್ಬಿ ಸಮುದ್ರದಲ್ಲಿ ಕಾರ್ಯಾಚರಣೆ: 9 ಮಂದಿಯ ರಕ್ಷಣೆಯ ರೋಚಕ ಕ್ಷಣಗಳು

​ಪ್ರಜಾವಾಣಿ ವಾರ್ತೆ
Published 17 ಮೇ 2021, 9:23 IST
Last Updated 17 ಮೇ 2021, 9:23 IST

ನೌಕಾ ಪಡೆಯ ಹೆಲಿಕಾಪ್ಟರ್ ಸೋಮವಾರ ಮುಂಜಾನೆಯಿಂದಕಾರ್ಯಾಚರಣೆ ಆರಂಭಿಸಿದ್ದು, ಟಗ್‌ನಲ್ಲಿ ಸಿಲುಕಿದ್ದ 9 ಜನರನ್ನು ರಕ್ಷಿಸಲಾಗಿದೆ ಎಂದು ಕರಾವಳಿ ಕಾವಲು ಪಡೆಯ ಕಮಾಂಡರ್‌ ಎಸ್.ಬಿ. ವೆಂಕಟೇಶ್ ಮಾಹಿತಿ ನೀಡಿದ್ದಾರೆ.

ಓದಿ: ಸಮುದ್ರದಲ್ಲಿ ಸಿಲುಕಿದ್ದ 9 ಜನರನ್ನು ರಕ್ಷಣೆ ಮಾಡಿದ ಕರಾವಳಿ ಕಾವಲು ಪಡೆ

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT