ADVERTISEMENT

ನದಿಯ ಹರಿವು ಹೆಚ್ಚಳ: ಕಾಮಗಾರಿಗೆ ತೊಂದರೆ

​ಪ್ರಜಾವಾಣಿ ವಾರ್ತೆ
Published 16 ಮೇ 2021, 10:08 IST
Last Updated 16 ಮೇ 2021, 10:08 IST
   

ಮಂಗಳೂರು: ತೌಕ್ತೆ ಚಂಡಮಾರುತದ ಪರಿಣಾಮ ಧಾರಾಕಾರ ಮಳೆಯಾಗುತ್ತಿದ್ದು, ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ.

ಉಳ್ಳಾಲ ಬಳಿ ನಿರ್ಮಿಸುತ್ತಿರುವ ಹರೇಕಳ - ಅಡ್ಯಾರ್ ಅಣೆಕಟ್ಟೆ ಕಾಮಗಾರಿಗೆ ಹಾನಿಯಾಗಿದೆ. ಕಾಮಗಾರಿಗೆ ಅಡ್ಡಹಾಕಲಾದ ಮಣ್ಣು, ಸಲಕರಣೆಗಳು ನೀರುಪಾಲಾಗಿವೆ.

ಏಕಾಏಕಿ ಉಕ್ಕಿ ಹರಿದ ನೇತ್ರಾವತಿ ನದಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.