
ಪ್ರಜಾವಾಣಿ ವಾರ್ತೆ
ಉಜಿರೆ: ಮಾರ್ಚ್ 3ರಂದು ಮಧ್ಯಾಹ್ನ 3.19ರಿಂದ ಸಂಜೆ 6.48ರವರೆಗೆ ಚಂದ್ರಗ್ರಹಣ ಇರುವುದರಿಂದ ಅಂದು ಮಧ್ಯಾಹ್ನ 1.30ರವೆಗೆ ಮಾತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಅವಕಾಶವಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಸಂಜೆ 7.30ರ ನಂತರ ಚಂದ್ರಗ್ರಹಣ ಪೂರ್ಣಗೊಂಡ ಬಳಿಕ ದೇವಸ್ಥಾನದ ಶುದ್ಧೀಕರಣ ಹಾಗೂ ಇತರ ಧಾರ್ಮಿಕ ವಿಧಿ-ವಿಧಾನ ನಡೆದ ಬಳಿಕ ದೇವರ ದರ್ಶನಕ್ಕೆ ಅವಕಾಶವಿದೆ. ಮಾಹಿತಿಗೆ ಮೊ: 9945725511 ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.