ADVERTISEMENT

ನೋಡಿ: ಉಳ್ಳಾಲದಲ್ಲಿ ದಡಕ್ಕೆ ಅಪ್ಪಳಿಸಿದ ಬೋಟ್‌, 10 ಮೀನುಗಾರರ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 23 ಮೇ 2021, 7:34 IST
Last Updated 23 ಮೇ 2021, 7:34 IST

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮೀಪದ ಕೋಡಿಯಲ್ಲಿ ಮೀನುಗಾರಿಕಾ ಬೋಟ್ ನಿಯಂತ್ರಣ ತಪ್ಪಿ ದಡಕ್ಕೆ ಅಪ್ಪಳಿಸಿದ್ದು, ಅದರಲ್ಲಿದ್ದ 10 ಮಂದಿ ಮೀನುಗಾರರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ಶನಿವಾರ ತಡರಾತ್ರಿ 1.30ಕ್ಕೆ ಮಂಗಳೂರು ಧಕ್ಕೆಯಿಂದ ಆಳಸಮುದ್ರ ಮೀನುಗಾರಿಕೆಗೆ ಬೋಟ್‌ ತೆರಳಿತ್ತು. ಉಳ್ಳಾಲದ ಅಶ್ರಫ್ ಮತ್ತು ಫಾರೂಕ್  ಎಂಬುವರಿಗೆ ಸೇರಿದ ‘ಅಝಾನ್’ ಹೆಸರಿನ ಬೋಟ್ ಇದಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.