ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೋವಿಡ್-19 ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 25 ಕ್ಕೆ ಏರಿದೆ
ಶನಿವಾರ ಪತ್ತೆಯಾಗಿರುವ ಮೂವರೂ ಬಂಟ್ವಾಳದವರು. 30 ವರ್ಷದ ಯುವಕ, 60 ವರ್ಷದ ವೃದ್ಧೆ, 70 ವರ್ಷದ ವೃದ್ಧೆಗೆ ಸೋಂಕು ತಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.