ADVERTISEMENT

Video | ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ: ಎಸ್ಪಿ ರಿಷ್ಯಂತ್ ಹೇಳಿದ್ದೇನು?

ಪ್ರಜಾವಾಣಿ ವಿಶೇಷ
Published 4 ಮಾರ್ಚ್ 2024, 14:39 IST
Last Updated 4 ಮಾರ್ಚ್ 2024, 14:39 IST

ಆ್ಯಸಿಡ್‌ ದಾಳಿಗೆ ಒಳಗಾದ ವಿದ್ಯಾರ್ಥಿನಿಯ ಅಕ್ಕಪಕ್ಕ ಇದ್ದ ಇಬ್ಬರು ವಿದ್ಯಾರ್ಥಿನಿಯರ ಮೇಲೂ ಸ್ವಲ್ಪ ಪ್ರಮಾಣದಲ್ಲಿ ಆ್ಯಸಿಡ್‌ ಬಿದ್ದಿದೆ. ದಾಳಿಗೊಳಗಾದ ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಕೆಗೆ ಹೆಚ್ಚಿನ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್‌ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.