ಉಜಿರೆ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಉಜಿರೆ ಮತ ಎಣಿಕೆ ಕೇಂದ್ರದ ಹೊರಗಡೆ ಬುಧವಾರ ಗ್ರಾಮ ಪಂಚಾಯಿತಿ ಮತ ಎಣಿಕೆ ಸಂದರ್ಭದಲ್ಲಿ ಎಸ್‌ಡಿಪಿಐ ಕಾರ್ಯಕರ್ತರು 'ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಹಾಕುತ್ತಿರುವ ವಿಡಿಯೊ ವೈರಲ್ ಆಗಿದೆ.
ಈ ಕುರಿತು ಪರಿಶೀಲಿಸಿ ಮುಂದಿನ ಕ್ರಮದ ಬಗ್ಗೆ ಸ್ಪಷ್ಟ ಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.