ADVERTISEMENT

ಉಳ್ಳಾಲ: ಅಂಬೇಡ್ಕರ್ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2025, 13:48 IST
Last Updated 14 ಏಪ್ರಿಲ್ 2025, 13:48 IST
ಬಿಜೆಪಿಯ ಮಂಗಳೂರು ಮಂಡಲದ ವತಿಯಿಂದ ಉಳ್ಳಾಲದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು
ಬಿಜೆಪಿಯ ಮಂಗಳೂರು ಮಂಡಲದ ವತಿಯಿಂದ ಉಳ್ಳಾಲದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು   

ಉಳ್ಳಾಲ: ಬಿಜೆಪಿಯ ಮಂಗಳೂರು ಮಂಡಲದ ವತಿಯಿಂದ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.

ಮಂಡಲದ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್ ಅಧ್ಯಕ್ಷತೆ ವಹಿಸಿದ್ದರು.

ಮಂಡಲದ ಉಪಾಧ್ಯಕ್ಷ ಮನೋಜ್ ಆಚಾರ್ಯ, ಕಾರ್ಯದರ್ಶಿ ಜೀವನ್ ಕುಮಾರ್ ತೊಕ್ಕೊಟ್ಟು, ರಮೇಶ್ ಬೆದ್ರೋಳಿಕೆ, ಫಲಾನುಭವಿ ಪ್ರಕೋಷ್ಠದ ಜಿಲ್ಲಾ ಸಹ ಸಂಚಾಲಕ ಜಿತೇಂದ್ರ ಶೆಟ್ಟಿ, ಮಹಿಳಾ ಮೋರ್ಚಾದ ಅಧ್ಯಕ್ಷೆ ಮಾಧವಿ ಉಳ್ಳಾಲ, ಉಪಾಧ್ಯಕ್ಷೆ ಸ್ವಪ್ನಾ ಶೆಟ್ಟಿ, ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಘಟಜದ ಉಪಾಧ್ಯಕ್ಷ ಸಿದ್ಧಿಕ್ ತಲಪಾಡಿ, ಮಂಡಲದ ಅಧ್ಯಕ್ಷ ಕರೀಮ್ ಉಚ್ಚಿಲ, ಮುನ್ನೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸತೀಶ್ ಪೂಜಾರಿ, ಸೋಮೇಶ್ವರ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅರುಣ್ ಬೀರಿ, ಸೋಮೇಶ್ವರ ಪುರಸಭೆ ಸದಸ್ಯರಾದ ಮೋಹನ್ ಶೆಟ್ಟಿ, ಜಯ ಪೂಜಾರಿ, ಅಂಬ್ಲಮೊಗರು ಶಕ್ತಿ ಕೇಂದ್ರ ಪ್ರಮುಖರಾದ ನವೀನ್ ಪೂಜಾರಿ, ಮಹಿಳಾ ಮೋರ್ಚಾದ ವಾಣಿ ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.