ಮೂಲ್ಕಿ: ತಾಲ್ಲೂಕಿನ ವಿವಿಧೆಡೆ ವಿಶ್ವಕರ್ಮ ಸಮಾಜ ಸೇವಾ ಸಂಘಗಳಿಂದ ವಿಶ್ವಕರ್ಮ ಪೂಜೆ ನಡೆಯಿತು.
ಮೂಲ್ಕಿಯ ವಿಜಯ ಕಾಲೇಜು ರಸ್ತೆಯ ವಿಶ್ವಕರ್ಮ ಸಮಾಜ ಸೇವಾ ಸಂಘ, ಹಳೆಯಂಗಡಿ ಪಡುಪಣಂಬೂರಿನ ನಾಲ್ಕೂರು ಪಂಜುರ್ಲಿ ದೈವಸ್ಥಾನದಲ್ಲಿ ವಿಶ್ವಕರ್ಮ ಸಮಾಜ ಸೇವಾ ಸಂಘ ಹಾಗೂ ಗಾಯಿತ್ರಿ ಮಹಿಳಾ ಮಂಡಳಿ, ಕಿನ್ನಿಗೋಳಿಯ ಅಣ್ಣಯ್ಯ ಸರಾಫ್ ಸಭಾಂಗಣದಲ್ಲಿ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಹಾಗೂ ಕಾಳಿಕಾಂಬ ಮಹಿಳಾ ಮಂಡಳಿಯ ಸಂಯೋಜನೆಯಲ್ಲಿ ಪೂಜೆ ನಡೆಯಿತು.
ಸಂಘದ ಪದಾಧಿಕಾರಿಗಳು, ಸದಸ್ಯರು, ಮಹಿಳೆಯರು, ಸಾರ್ವಜನಿಕರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.