ವಿಟ್ಲ: ಇಲ್ಲಿನ ಫಿಟ್‌ನೆಸ್ ಜಿಮ್ ಮಾಲೀಕ ಸುನಿಲ್ ಪಾಯಸ್ ಅವರು ಸಿಂಗಾಪುರದಲ್ಲಿ ನಡೆದ ದೇಹದಾರ್ಢ್ಯ ಸ್ಫರ್ಧೆಯಲ್ಲಿ ಚಿನ್ನದ ಪದಕ ಪಡೆದು ಅಮೆರಿಕದಲ್ಲಿ ನಡೆಯಲಿರುವ ಒಲಿಂಪಿಯಾ ಬಾಡಿ ಬಿಲ್ಡರ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಸಿಂಗಪುರದಲ್ಲಿ ನಡೆದ ಐಎನ್‌ಬಿಎ ನ್ಯಾಚುರಲ್ ಏಷ್ಯಾನ್ ಗೇಮ್ ಓಪನ್ ಬಾಡಿ ಬಿಲ್ಡಂಗ್‌ನ ವಿವಿಧ ವಿಭಾಗದಲ್ಲಿ ಅವರು 4 ಚಿನ್ನ ಗಳಿಸಿದ್ದಾರೆ ಎಂದು ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.