
ಪ್ರಜಾವಾಣಿ ವಾರ್ತೆ
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜುಗಳಲ್ಲಿ ಮಾರ್ಚ್ 1ರಂದು (ಬುಧವಾರ) ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ರಾಜ್ಯ ಸರ್ಕಾರದ ಉದ್ಯೋಗಿಗಳ ಮುಷ್ಕರದ ಕಾರಣಕ್ಕಾಗಿ ಮುಂದೂಡಲಾಗಿದೆ.
ಪರಿಷ್ಕೃತ ವೇಳಾಪಟ್ಟಿಯನ್ನು ಶೀಘ್ರವೇ ಪ್ರಕಟಿಸಲಾಗುತ್ತದೆ ಎಂದು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರು ಕಾಲೇಜುಗಳ ಪ್ರಾಂಶುಪಾಲರಿಗೆ ಕಳುಹಿಸಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.