ADVERTISEMENT

ಇಂದು ಕಡಲಿಗೆ ಇಳಿಯದಂತೆ ಸೂಚನೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2022, 7:50 IST
Last Updated 7 ಆಗಸ್ಟ್ 2022, 7:50 IST

ಮಂಗಳೂರು: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಆ.8ರಂದು ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.