ADVERTISEMENT

Watch- ಮಂಗಳೂರು: ಚಿನ್ನಾಭರಣ ಕಳವು ಮಾಡಲು ಯತ್ನಿಸಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ!

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2021, 12:27 IST
Last Updated 5 ಮಾರ್ಚ್ 2021, 12:27 IST

ಮಂಗಳೂರಿನ ರಥಬೀದಿಯ ಚಿನ್ನಾಭರಣ ಅಂಗಡಿಯಿಂದ ಆಭರಣ ಕಳವು ಮಾಡಲು ಯತ್ನಿಸಿದ ವ್ಯಕ್ತಿಯನ್ನು ಸಾರ್ವಜನಿಕರೇ ಹಿಡಿದು ಬಂದರು ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.