ದಾವಣಗೆರೆ: ಸ್ವಾತಂತ್ರೋತ್ಸವ ಮತ್ತು ಅಮೃತ ಮಹೋತ್ಸವ ನಗರದಲ್ಲಿ ಅದ್ದೂರಿಯಾಗಿ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಅವರು ಧ್ವಜಾವರೋಹಣ ನೆರವೇರಿಸಿ, ಧ್ವಜ ವಂದನೆ ಸ್ವೀಕರಿಸಿ, ಸ್ವಾತಂತ್ರ್ಯದ ಸಂದೇಶವನ್ನು ನೀಡಿದರು.
22 ತಂಡಗಳಿಂದ ಆಕರ್ಷಕ ಪದ ಸಂಚಲನ ನಡೆಯಿತು. ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನಿಸಲಾಯಿತು. ಮುಖ್ಯಮಂತ್ರಿ ಪದಕ ವಿಜೇತರಿಗೆ ಗೌರವಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.