ADVERTISEMENT

ಬಸವಾಪಟ್ಟಣ: ಆರೋಗ್ಯ ಉಚಿತ ತಪಾಸಣಾ ಶಿಬಿರ ಇಂದು

​ಪ್ರಜಾವಾಣಿ ವಾರ್ತೆ
Published 28 ಜನವರಿ 2026, 5:57 IST
Last Updated 28 ಜನವರಿ 2026, 5:57 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬಸವಾಪಟ್ಟಣ: ಸಮೀಪದ ಯಲೋದಹಳ್ಳಿಯ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಬುಧವಾರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಬೆಳಿಗ್ಗೆ 9 ಗಂಟೆಯಿಂದ ಏರ್ಪಡಿಸಲಾಗಿದೆ.

ದಾವಣಗೆರೆಯ ವಿಶ್ವಾಸ್‌ ಲೈಫ್‌ ಕೇರ್‌ ಆಸ್ಪತ್ರೆ ಮತ್ತು ಐ ಕೇರ್‌ ಸೆಂಟರ್‌ನ ನುರಿತ ವೈದ್ಯರಿಂದ ವಿವಿಧ ರೋಗಗಳು ಮತ್ತು ಕಣ್ಣಿನ ಪರೀಕ್ಷೆ ನಡೆಯಲಿದ್ದು, ಆಸಕ್ತರು ಮೊ. ಸಂ; 9019345114ಕ್ಕೆ ಸಂಪರ್ಕಿಸಲು ಕೋರಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.